Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಸುಳ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಮುಖ ಕಾರ್ಯಕರ್ತರ ಸಮಾವೇಶ

ಸುಳ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಮುಖ ಕಾರ್ಯಕರ್ತರ ಸಮಾವೇಶ ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಿತು , ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕ ಎಸ್ ಅಂಗಾರ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾಣರ್ಿಕ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಭಾಗವಹಿಸಿದ ಕಾರ್ಯಕರ್ತರಿಗೆ ಮುಂಬರುವ ಲೋಕ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ನೀಡಲಾಯಿತು.
BJP personnels meeting about the upcoming election was held in Anugraha hall at Kadabada. Mr. Kateel, Mr.Angaar, Mr. Ganesh were present in the program. Informations were provided about the elections to the people present there.

Highslide for Wordpress Plugin