ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಜುಬೇರ್ ಅವರ ನಿವಾಸಕ್ಕೆ ದಿನಾಂಕ 6-10-2017ರಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ನೀಡಿ ನೊಂದ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಹಾಗೂ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಶ್ರೀ ಮೋನಪ್ಪ ಭಂಡಾರಿ, ಸಂತೋಷ್ ಕುಮಾರ್ ರೈ ಬೊಳಿಯಾರು ಅಧ್ಯಕ್ಷರು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಹಾಗೂ ಇನ್ನಿತರ ಮುಖಂಡರು ಹಾಜರಿದ್ದರು.