Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

10-4-2019 ರಂದು ವಿವಿಧೆಡೆ ನಡೆದ ಸಂಸದರ ಕಾರ್ಯಕ್ರಮಗಳು

ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಿರ್ಲಾಲು ಬಿಜೆಪಿ ಕಾರ್ಯಕರ್ತರ  ಸಭೆ ಹಾಗೂ ಮತಯಾಚನೆ ನಡೆಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಾಜೀ ಶಾಸಕ ಪ್ರಭಾಕರ ಬಂಗೇರ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್ ಉಪಸ್ಥಿತರಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಆಳದಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ, ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಾಜೀ ಶಾಸಕ ಪ್ರಭಾಕರ ಬಂಗೇರ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್ ಉಪಸ್ಥಿತರಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪೆರಾಡಿ, ಕಾಶಿಪಟ್ನ, ಮರೋಡಿ ಬಿಜೆಪಿ ಕಾರ್ಯಕರ್ತರ ಸಭೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಾಜೀ ಶಾಸಕ ಪ್ರಭಾಕರ ಬಂಗೇರ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್ ಉಪಸ್ಥಿತರಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ನಾರವಿ, ಕುತ್ಲೂರು ಬಿಜೆಪಿ ಕಾರ್ಯಕರ್ತರ ಸಭೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಾಜೀ ಶಾಸಕ ಪ್ರಭಾಕರ ಬಂಗೇರ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್ ಉಪಸ್ಥಿತರಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮೂಡುಕೋಡಿ, ಅಂಡಿಂಜೆ, ಸಾವ್ಯ, ಕೊಕ್ರಾಡಿ ಬಿಜೆಪಿ ಕಾರ್ಯಕರ್ತರ ಸಭೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಾಜೀ ಶಾಸಕ ಪ್ರಭಾಕರ ಬಂಗೇರ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಇನ್ನಿತರ ನಾಯಕರು ಉಪಸ್ಥಿತರಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕರಿಮನೇಲು, ವೇಣೂರು, ಬಜಿರೆ ಬಿಜೆಪಿ ಕಾರ್ಯಕರ್ತರ ಸಭೆ ಇಂದು ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ  ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಾಜೀ ಶಾಸಕ ಪ್ರಭಾಕರ ಬಂಗೇರ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಹೊಸಂಗಡಿ, ಬಡಕೋಡಿ ಗ್ರಾಮದ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಕಾರ್ಯಕರ್ತರಿಗೆ ಸಲಹೆಗಳನ್ನು ನೀಡಿದರು. ಮಾಜಿ ವಿಧಾನ ಪರಿಷತ್­ನ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಚುನಾವಣಾ ಉಸ್ತುವಾರಿ ಜಿ. ಆನಂದ್ ಉಪಸ್ಥಿತರಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪೂಂಜ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅರಬೊಂಡಿ ಗುಂಡೂರಿ ಗ್ರಾಮದ ಬಿಜೆಪಿ ಕಾರ್ಯಕರ್ತರ ಸಭೆ ಗಣೇಶ್ ಶೆಟ್ಟಿಗಾರ್ ಅವರ ಮನೆಯಲ್ಲಿ ನಡೆಯಿತು. ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಭಾಗವಹಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಳ್ತಂಗಡಿ ಚುನಾವಣಾ ಉಸ್ತುವಾರಿ ಜಿ.ಆನಂದ್, ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಅರಂಬೊಡಿ ಬೂತ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

 

Highslide for Wordpress Plugin