Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

11-4-2019 ರಂದು ವಿವಿಧೆಡೆ ನಡೆದ ಸಂಸದರ ಕಾರ್ಯಕ್ರಮಗಳು

ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ  ನಳಿನ್ ಕುಮಾರ್ ಕಟೀಲ್ ಇವರು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಪೇರಾಜೆಯ ಮಾಣಿ ಮಠದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀ ರವಿಶಂಕರ್ ಮಿಜಾರ್ ಹಾಗೂ ಇನ್ನಿತರರು ಜೊತೆಗಿದ್ದರು.

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಹಳೆಯಂಗಡಿಯಲ್ಲಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದ್ರೆ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಈಶ್ವರ ಕಟೀಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಕಸ್ತೂರಿ ಪಂಜ, ದೇವಿ ಪ್ರಸಾದ್ ಪುನರೂರು, ಸುಕೇಶ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ಮುಕ್ಕ, ಇಲ್ಲಿಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇವರು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದ್ರೆ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಈಶ್ವರ ಕಟೀಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಕಸ್ತೂರಿ ಪಂಜ, ದೇವಿ ಪ್ರಸಾದ್ ಪುನರೂರು, ಸುಕೇಶ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು

ಮುಲ್ಕಿ- ಲಿಂಗಪ್ಪಯ್ಯನ ಕಾಡು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇವರ ರೋಡ್ ಶೋ ಮತ್ತು ಮತಯಾಚನೆ. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದ್ರೆ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಈಶ್ವರ ಕಟೀಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಕಸ್ತೂರಿ ಪಂಜ, ದೇವಿ ಪ್ರಸಾದ್ ಪುನರೂರು, ಸುಕೇಶ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇವರು ಇಂದು ಮುಲ್ಕಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದ್ರೆ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಈಶ್ವರ ಕಟೀಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಕಸ್ತೂರಿ ಪಂಜ, ದೇವಿ ಪ್ರಸಾದ್ ಪುನರೂರು, ಸುಕೇಶ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು

ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಇಂದು ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದ್ರೆ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಈಶ್ವರ ಕಟೀಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಕಸ್ತೂರಿ ಪಂಜ, ದೇವಿ ಪ್ರಸಾದ್ ಪುನರೂರು, ಸುಕೇಶ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಇಂದು ಮುಲ್ಕಿ ಒಲಲಂಕೆ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದ್ರೆ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಈಶ್ವರ ಕಟೀಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಕಸ್ತೂರಿ ಪಂಜ, ದೇವಿ ಪ್ರಸಾದ್ ಪುನರೂರು, ಸುಕೇಶ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Highslide for Wordpress Plugin