Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

12-4-2019 ರಂದು ವಿವಿಧೆಡೆ ನಡೆದ ಸಂಸದರ ಕಾರ್ಯಕ್ರಮಗಳು

ದಿನಾಂಕ 13-4-2019 ರಂದು ಮಂಗಳೂರಿಗೆ ಆಗಮಿಸುತ್ತಿರುವ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ವಿಜಯ ಸಂಕಲ್ಪ ಯಾತ್ರೆಯ ಸಾರ್ವಜನಿಕ ಸಭೆ ನಡೆಯಲಿರುವ ಕೇಂದ್ರ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇವರು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರೊಂದಿಗೆ ಜೊತೆ ಸಮಾರಂಭ ಸ್ಥಳಕ್ಕೆ ಭೇಟಿ ನೀಡಿ ತಯಾರಿಯ ಪರಿಶೀಲನೆ ನಡೆಸಿದರು.
ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಮೋನಪ್ಪ ಭಂಡಾರಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮುಖಂಡರಾದ ಶ್ರೀ ಗೋಪಾಲಕೃಷ್ಣ ಹೇರಳೆ, ಶಾಸಕರಾದ ಡಾ.ಭರತ್ ಶೆಟ್ಟಿ, ಶ್ರೀ ಸಂಜೀವ ಮಠಂದೂರು, ಶ್ರೀ ಆರ್ ಸಿ ನಾರಾಯಣ್ ಪುತ್ತೂರು, ಶ್ರೀ ಪ್ರಸಾದ್ ಬೆಳ್ತಂಗಡಿ, ಶ್ರೀ ಪ್ರೇಮಾನಂದ್ ಶೆಟ್ಟಿ, ಶ್ರೀ ವಿಜಯಕುಮಾರ್ ಪಡೀಲ್, ಶ್ರೀ ವಿಕಾಸ್ ಪುತ್ತೂರ್, ಶ್ರೀ ನಿತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Highslide for Wordpress Plugin