Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

16-4-2019 ರಂದು ವಿವಿಧೆಡೆ ನಡೆದ ಸಂಸದರ ಕಾರ್ಯಕ್ರಮಗಳು

ಸುಳ್ಯದಲ್ಲಿ ನಡೆದ ರೋಡ್ ಶೋನಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್. ಅಂಗಾರ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಸೇರಿದಂತೆ ಗಣ್ಯರು ಹಾಗೂ  ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ವಿಟ್ಲದಲ್ಲಿ ರೋಡ್ ಶೋ ಮಂಗಳವಾರ ಬೆಳಿಗ್ಗೆ ನಡೆಯಿತು. ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪತ್ರಿಕಾಗೋಷ್ಠಿ ನಡೆಸಿದರು.

Highslide for Wordpress Plugin