Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

3ನೇ ಬಾರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್

ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಇವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೂ ಹಾಗೂ ಚುನಾವಣಾಧಿಕಾರಿಗಳೂ ಆದ ಶ್ರೀ ಸಸಿಕಾಂತ್ ಸೆಂಥಿಲ್ ಇವರು ಇಂದು ಅಧಿಕೃತವಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಎಂದು ಘೋಷಿಸಿ ಪ್ರಮಾಣಪತ್ರ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Highslide for Wordpress Plugin