ಕೇಂದ್ರ ವಾಣಿಜ್ಯ, ಕೈಗಾರಿಕೆ ಮತ್ತು ಹಣಕಾಸುಗಳ ರಾಜ್ಯ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮ್ ಅವರು ಹೋಟೆಲ್ ಓಷಿಯನ್ ಪರ್ಲ್ನಲ್ಲಿ “Talk On Demonetisation” ಸಂವಾದ ಕಾರ್ಯಕ್ರಮ ನಡೆಸಿದರು. ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.