ಮಂಗಳೂರು ನಗರ ಉತ್ತರ ಮಂಡಲ ಕಾರ್ಯಕಾರಿಣಿ ಸಭೆ ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರ ಮಂಡಲ ಕಾರ್ಯಕಾರಿಣಿ ಸಭೆಯು ದಿನಾಂಕ 30-5-2015 ರಂದು ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪಾಲ್ಗೊಂಡರು.