ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕರನ್ನು ಬಂಧಿಸುವಂತೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮೇಲೆ ಒತ್ತಡ ಹೇರಿ ಅಧಿಕಾರ ದುರುಪಯೋಗಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವರ ರಾಜಿನಾಮೆಗೆ ಒತ್ತಾಯಿಸಿ ದಿನಾಂಕ 18-6-2017 ರಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಪತ್ರಿಕಾಗೋಷ್ಠಿ ನಡೆಸಿದರು.