ಮಂಗಳೂರು ಕೇಂದ್ರ ರೈಲು ನಿಲ್ದಾಣ ಸಂಪರ್ಕ ರಸ್ತೆ ಉದ್ಘಾಟನೆ ರೂ. 40.00 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಮಂಗಳೂರು ಕೇಂದ್ರ ರೈಲು ನಿಲ್ದಾಣ ಸಂಪರ್ಕ ರಸ್ತೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ದಿನಾಂಕ 6-7-2017 ರಂದು ಉದ್ಘಾಟಿಸಿದರು.