ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಪುತ್ತೂರಿನಲ್ಲಿ ದಿನಾಂಕ 22-08-2017 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸಿ, ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು. ದ.ಕ. ಜಿಲ್ಲಾ ಬಿಜೆಪಿ ಗಣ್ಯರು ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.