ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.), ವಿವೇಕಾನಂದ ಪಾಲಿಟೆಕ್ನಿಕ್ ನೆಹರೂ ನಗರ ಪುತ್ತೂರು ಹಾಗೂ ಜನಶ್ರೀ ಮೆಡಿಕಲ್ಸ್ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ವಿವೇಕ ಔಷಧ ಕೇಂದ್ರದಡಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನಾ ಸಮಾರಂಭ 29-9-2017 ರಂದು ಸುಳ್ಯದಲ್ಲಿ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮತ್ತಿನ್ನಿತರರು ಉಪಸ್ಥಿತರಿದ್ದರು.