ದಿನಾಂಕ 16-10-2017 ರಂದು ಮಂಗಳೂರು ಪುರಭವನದಲ್ಲಿ ನಡೆಯುತ್ತಿರುವ ಮುದ್ರಾ ಪ್ರೋತ್ಸಾಹ ಅಭಿಯಾನವನ್ನು ಕೇಂದ್ರ ಸಚಿವರಾದ ಸನ್ಮಾನ್ಯ ಅನಂತ್ ಕುಮಾರ್ ಇವರು ಉದ್ಘಾಟಿಸಿದರು. ಹಾಗೂ ಕೇಂದ್ರ ಸಚಿವರಾದ ಸನ್ಮಾನ್ಯ ಅನಂತ್ ಕುಮಾರ್ ಹೆಗಡೆಯವರು ಫಲಾನುಭವಿಗಳಿಗೆ ಸಾಲಪತ್ರ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಇವರು ವಹಿಸಿದ್ದರು.