ಕುವೈಟ್ಗೆ ಉದ್ಯೋಗಕ್ಕೆಂದು ತೆರಳಿದ ಮಂಗಳೂರು ಮೂಲದ 35 ಯುವಕರು ಉದ್ಯೋಗವೂ ಇಲ್ಲದೆ, ಆಹಾರವೂ ಇಲ್ಲದೆ ಅತಂತ್ರ ಸ್ಥಿತಿಯಲ್ಲಿ ದಿನ ದೂಡುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪತ್ರ ಬರೆದು ಯುವಕರ ಸಹಾಯಕ್ಕೆ ಕೋರಿ ಮನವಿ ಮಾಡಿದ್ದಾರೆ.