Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ರೈಲ್ವೇ ಇಲಾಖೆಗೆ ಸಂಬಂಧಿಸಿದಂತೆ ದೂರು ಹಾಗೂ ಸಲಹೆಗಳ ಪೆಟ್ಟಿಗೆ ಉದ್ಘಾಟನೆ

ಮಾನ್ಯ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ದಿನಾಂಕ: 18-05-2015 ರಂದು ಜರುಗಿದ ರೈಲ್ವೇ ಅಧಿಕಾರಿಗಳ ಸಭೆಯಲ್ಲಿ ಘೋಷಿಸಿದಂತೆ ರೈಲ್ವೇ ಇಲಾಖೆಗೆ ಸಂಬಂಧಿಸಿದಂತೆ ದೂರು ಹಾಗೂ ಸಲಹೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಯವರ ಕಚೇರಿ ಸಂಕೀರ್ಣದಲ್ಲಿರುವ ಲೋಕಸಭಾ ಸದಸ್ಯರ ಕಚೇರಿಯಲ್ಲಿ ಅಳವಡಿಸಿದ ದೂರು ಪೆಟ್ಟಿಗೆಯನ್ನು ಉದ್ಘಾಟಿಸಲಾಯಿತು.

YER_1877

Highslide for Wordpress Plugin