ಬಿಜೆಪಿ ಚಿಕ್ಕಮಗಳೂರು ವತಿಯಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ 2016 ರ ಚಿನಾವಣಾ ಪ್ರಚಾರದಂಗವಾಗಿ ವಿಜಯ ಸಂಕಲ್ಪ ಸಮಾವೇಶವನ್ನು ಜನವರಿ 16 ರಂದು ಚಿಕ್ಕಮಗಳೂರಿನ ಗಾಯತ್ರಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸುರೇಶ್ ಕುಮಾರ್, ಸಿ. ಟಿ. ರವಿ, ನಳಿನ್ ಕುಮಾರ್ ಕಟೀಲ್ ಮತ್ತಿನ್ನಿತರ ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.