Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಕುದ್ರೋಳಿ ಕಸಾಯಿಖಾನೆಯನ್ನು ಸ್ಥಳಾಂತರ : ಸಚಿವರಿಗೆ ಮನವಿ

ಕುದ್ರೋಳಿ ಕಸಾಯಿಖಾನೆಯನ್ನು ಸ್ಥಳಾಂತರಗೊಳಿಸಲು ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದರೂ ಸ್ಮಾರ್ಟ್ ಸಿಟಿಯ ಅನುದಾನವನ್ನು ಅಕ್ರಮವಾಗಿ ಕಾರ್ಯಾಚರಿಸತ್ತಿರುವ ಕುದ್ರೋಳಿ ಕಸಾಯಿಖಾನೆಯ ನವೀಕರಣದ ಹೆಸರಿನಲ್ಲಿ ಅನುದಾನವನ್ನು ದುರುಪಯೋಗ ಪಡಿಸುತ್ತಿರುವ ಕ್ರಮದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಒತ್ತಾಯಿಸಿ ನವದೆಹಲಿಯಲ್ಲಿ ಕೇಂದ್ರ ಸರಕಾರದ ಅಹಾರ ಸಂಸ್ಕರಣಾ ಸಚಿವಾಲಯದ ರಾಜ್ಯ ಸಚಿವೆಯಾದ ಸಾಧ್ವಿ ನಿರಂಜನ್ ಜ್ಯೋತಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರ ನೇತೃತ್ವದಲ್ಲಿ ಮನವಿಯನ್ನು ಸಲ್ಲಿಸಲಾಯಿತು. ಇವರೊಂದಿಗೆ ಗೋಸಂರಕ್ಷಣಾ ಪ್ರಕೋಷ್ಠ ಬಿಜೆಪಿ ಕರ್ನಾಟಕದ ಸಹ ಸಂಚಾಲಕ ವಿನಯ್ ಎಲ್ ಶೆಟ್ಟಿ, ಕಾರ್ಯಕಾರಿಣಿ ಸದಸ್ಯ ವಿಜಯ್ ಶೆಟ್ಟಿ ಕುತ್ತೆತ್ತೂರು ಉಪಸ್ಥಿತರಿದ್ದರು.

Appeal to Sadhvi ji

Highslide for Wordpress Plugin