Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ NDA ಸಮಾವೇಶವನ್ನು (ಅ.5) ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಬಿಜೆಪಿ ಅಭ್ಯರ್ಥಿ ಶ್ರೀ ರವೀಶ್ ತಂತ್ರಿ, ಕಾಸರಗೋಡು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶ್ರೀಕಾಂತ್, ಕೃಷ್ಣದಾಸ್ ಹಾಗೂ ಇನ್ನಿತರ ನಾಯಕರು ಉಪಸ್ಥಿತರಿದ್ದರು.

Highslide for Wordpress Plugin