Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಉಪಚುನಾವಣೆಯಲ್ಲಿ ಬಿಜೆಪಿಗೆ ಜಯ : ರಾಷ್ಟ್ರಾಧ್ಯಕ್ಷರನ್ನು ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್

ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಜನತೆ ಹಾಗೂ ಕಾರ್ಯಕರ್ತರ ಪರವಾಗಿ ಸಿಹಿ ನೀಡಿದರು.

Highslide for Wordpress Plugin