Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಅ. 8 : ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಾಜ್ಯಾಧ್ಯಕ್ಷರು

ಉಳ್ಳಾಲ ಶ್ರೀ ಶಾರದ ಸೇವಾ ಸಮಿತಿ ವತಿಯಿಂದ ನಡೆಯುತ್ತಿರುವ ಶ್ರೀ ಶಾರದೋತ್ಸವ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಇಂದು ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ ವೇದವ್ಯಾಸ ಕಾಮತ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Highslide for Wordpress Plugin