Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್, ಶಾಸಕರಾದ ಶ್ರೀ ಹಾಲಪ್ಪಾ ಆಚಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನಸಭಾ ಸದಸ್ಯರಾದ ಶ್ರೀ ಅಶ್ವಥನಾರಾಯಣ ಅವರು ಉಪಸ್ಥಿತರಿದ್ದರು.

Highslide for Wordpress Plugin