Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಅ. 6 : ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಾಜ್ಯಾಧ್ಯಕ್ಷರು

ಬಿಲ್ಲವ ಎಸೋಸಿಯೇಶನ್ ಮುಂಬೈ ಇದರ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರಿಗೆ ಉಡುಪಿಯ ಬಂಟಕಲ್ಲಿನಲ್ಲಿರುವ ನಾರಾಯಣ ಗುರು ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ಶ್ರೀ ಸುನಿಲ್ ಕುಮಾರ್, ಅನೇಕ ಗಣ್ಯರು ಅತಿಥಿಗಳು ಹಿತೈಷಿಗಳು ಭಾಗವಹಿಸಿದ್ದರು.

ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನ ಮಂಗಳೂರು, ಇದರ ವತಿಯಿಂದ ನಡೆದ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಿ ಸ್ಪರ್ಧಿಗಳಿಗೆ ಶುಭಕೋರಿದರು.

Highslide for Wordpress Plugin