Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಸುಬ್ರಹ್ಮಣ್ಯ : ಕೃಷಿ ಮತ್ತು ತೋಟಗಾರಿಕಾ ಮೇಳ

ಸುಬ್ರಹ್ಮಣ್ಯದ ನೆಟ್ಟಣದ ಕಿದು ಸಂಶೋಧನಾ ಕೇಂದ್ರದಲ್ಲಿ ಕಾಸರಗೋಡಿನ ಸಿ.ಪಿ.ಸಿ.ಆರ್.ಐ ವತಿಯಿಂದ ಆಯೋಜಿಸಿರುವ ಎರಡು ದಿನದ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದರು.

Highslide for Wordpress Plugin