Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಂಗಳೂರಿನಲ್ಲಿ ವಾಲ್ಮೀಕಿ ಜಯಂತಿ

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಭಾಗವಹಿಸಿದರು.

Highslide for Wordpress Plugin