28-9-2016 ರಂದು ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸ್ವಚ್ಛತಾ ಪ್ರಮಾಣ ಪತ್ರ ಪ್ರದಾನ ಸಮಾರಂಭದಲ್ಲಿ ಮಂಗಳೂರನ್ನು ಬಯಲು ಮಲ ವಿಸರ್ಜನೆ ಮುಕ್ತ ನಗರವೆಂದು ಪರಿಗಣಿಸಿ ಪ್ರಮಾಣ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.