ಕಲ್ಲಡ್ಕ ಪ್ರಕರಣದಲ್ಲಿ ಬಂಧಿತರಾದ ಬಿಜೆಪಿ ಕಾಯ೯ಕತ೯ರನ್ನು ಮಂಗಳವಾರ ಕೇಂದ್ರ ಕಾರಾಗೃಹದಲ್ಲಿ ಭೇಟಿಯಾದ ಈಶ್ವರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ್, ವಿ.ಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾಣಿ೯ಕ್ ಹಾಗೂ ಬಿಜೆಪಿಯ ಹಲವು ಮುಖಂಡರು ಪೊಲೀಸ್ ಅಧಿಕಾರಿಗಳೊಂದಿಗೆ ಘಟನೆಯ ಬಗ್ಗೆ ಚಚಿ೯ ಸಿ ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಬಂಧಿತರಾದ ಬಿಜೆಪಿ ಕಾಯ೯ಕತ೯ರ ಮನೆಗೆ ತೆರಳಿ ಕುಟುಂಬಸ್ಥರಿಗೆ ಬಂಧಿತರನ್ನು ಬಿಡುಗಡೆಗೊಳಿಸುವ ಭರವಸೆ ನೀಡಿದರು.