Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ನಳಿನ್ ನೇತೃತ್ವದ ನಿಯೋಗದಿಂದ ಸಚಿವೆ ಉಮಾಭಾರತಿ ಅವರಿಗೆ ಮನವಿ

ಎತ್ತಿನಹೊಳೆ ಯೋಜನೆಗೆ ಪರಿಸರ ಪರಿಣಾಮ ಅಧ್ಯಯನದಿಂದ ನೀಡಿರುವ ವಿನಾಯಿತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಿಯೋಗವು ಗುರುವಾರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ಸಂದರ್ಭದಲ್ಲಿ ಸಂಜೀವ ಮಠಂದೂರು, ರಾಮಚಂದ್ರ ಬೈಕಂಪಾಡಿ, ಮತ್ತಿನ್ನಿತರರು ಉಪಸ್ಥಿತರಿದ್ದರು.

IMG-20151218-WA0000

IMG-20151218-WA0001

Highslide for Wordpress Plugin